mail-img print-img

ಕಾರಾಗೃಹ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗುರುವಾರ - ಜೂನ್ -23-2011

ಬೆಂಗಳೂರು, ಜೂ.22: ರಾಜ್ಯದ ಕಾರಾಗೃಹಗಳ ಇಲಾಖೆಯಲ್ಲಿ 22 ಜೈಲರ್ ಹುದ್ದೆ, 417 ವಾರ್ಡನ್ ಹುದ್ದೆ ಹಾಗೂ 25 ಎರಡನೆ ದರ್ಜೆ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್
www.karnataka prisons.kar.nic.in ಮುಖಾಂತರ online ನಲ್ಲಿ ಜೂ.22 ರಿಂದ ಜುಲೈ 22 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಸಂಬಂಧ ಅಭ್ಯರ್ಥಿಗಳು ಮೇಲಿನ ಇಲಾಖೆಯ ವೆಬ್‌ಸೈಟ್‌ನ ಮೈನ್ ಮೆನುವಿನಲ್ಲಿರುವ ದಿನಾಂಕ ಜು.15ರ ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ಸೂಚನೆಗಳಲ್ಲಿರುವ ಪೂರ್ಣ ಮಾಹಿತಿಯನ್ನು ಗಮನಿಸಿ ಅರ್ಜಿ ಸಲ್ಲಿಸಬಹುದು.
 ಅರ್ಜಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ 25 ರೂ., ಇತರರಿಗೆ 50ರೂ.ಆಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿ ರುವ ಕೊನೆಯ ದಿನಾಂಕದೊಳಗಾಗಿ ಆದಷ್ಟು ಶೀಘ್ರವಾಗಿ ಆನ್‌ಲೈನ್
(online)ಮೂಲಕ ಅರ್ಜಿ ಸಲ್ಲಿಸಲು ಇಲಾಖಾ ಪ್ರಕಟಣೆ ತಿಳಿಸಿದೆ.

Careers Talk
sudeep
25th June 2011, 1:10 p.m.

ಪ್ಲೀಸ್ ಸೆಂಡ್ ಇನ್ಫಾರ್ಮಶನ್ ಫಾರ್ ಪ್ರಿಸಿಒಂಸ್ job details


Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕಗ್ಗತ್ತಲ ಕೋಣೆಯಲ್ಲಿ ನರಳುತ್ತಿರುವ ಶಿಕ್ಷಣ

ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್‌ಕೆಜಿ ವಿದ್ಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ಭಾರತ-ಅಮೆರಿಕ ದೇಶದ ನೂತನ ವಸಾಹತು

ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...


- ಶ್ರೀ ರಾಮ್, ಬೆಂಗಳೂರು

ಬಿಜೆಪಿಯ ‘ಟೀಮ್ ಬಿ’

ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...


ಜನ ಚಳವಳಿಗೆಲ್ಲ ಹೀಗೇಕಾಗಿವೆ?

ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...


- ಸನತ್‌ ಕುಮಾರ ಬೆಳಗಲಿ

ಮಾನ ಮರ್ಯಾದೆ ಇಲ್ಲದ ಜನರೆಲ್ಲ ಎಲ್ಲಿ ಹೋದರು?

ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...


ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...


- ಜ್ಯೋತಿ ಗುರುಪ್ರಸಾದ್

ಅಂಬೇಡ್ಕರರನ್ನು ಗೌರವಿಸುವಲ್ಲಿ ಹಿಂದೆ ಬಿದ್ದ ಭಾರತ

ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್‌ತೆಂಡೂಲ್ಕರ್‌ಗೆ ಭಾರತ ರತ ...


- ರಘೋತ್ತಮ ಹೊ.ಬ.

ಪಠ್ಯಪುಸ್ತಕಗಳ ಕೇಸರೀಕರಣ ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್

ಪಠ್ಯಪುಸ್ತಕಗಳ ಕೇಸರೀಕರಣ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್