mail-img print-img

ಕೆಪಿಸಿಸಿ ಅಧ್ಯಕ್ಷರನ್ನು ದುರ್ಬಲಗೊಳಿಸುವ ಯತ್ನವಿಲ್ಲ

ಬುಧವಾರ - ಫೆಬ್ರವರಿ -08-2012

ಬೆಂಗಳೂರು: ಎಐಸಿಸಿ ವತಿಯಿಂದ ರಾಜ್ಯದಲ್ಲಿ ಕೇಂದ್ರ ಸಚಿವರಿಗೆ ಕೆಲ ಜಿಲ್ಲೆಗಳ ಪಕ್ಷದ ಉಸ್ತುವಾರಿ ವಹಿಸಿರುವುದರ ಹಿಂದೆ ಯಾವುದೆ ರಾಜಕೀಯ ದುರುದ್ದೇಶವಾಗಲಿ, ಕೆಪಿಸಿಸಿ ಅಧ್ಯಕ್ಷರನ್ನು ದುರ್ಬಲಗೊಳಿಸುವ ಯತ್ನವಾಗಲಿ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಣೆ ನೀಡಿದರು. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳು ಜನರಿಗೆ ತಲುಪಬೇಕು ಎಂಬ ಕಾರಣದಿಂದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಈ ಜವಾಬ್ದಾರಿಯನ್ನು ಕೇಂದ್ರ ಸಚಿವರಿಗೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸುವ ಯತ್ನ ಇದರ ಹಿಂದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ವಿದೇಶಿಯರ ಮೋಜನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಕ್ರಮವನ್ನು ಟೀಕಿಸಿದ ಅವರು, ಅರೆಬೆತ್ತಲೆ ನೃತ್ಯ ಮಾಡುವುದು, ಮದ್ಯಪಾನ ಮಾಡು ವುದು, ಅಶ್ಲೀಲವಾಗಿ ವರ್ತಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುವುದಿಲ್ಲ. ರಾಜ್ಯದ ಬೆಳಗಾವಿ, ಜೋಗ ಮುಂತಾದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದನ್ನು ಬಿಟ್ಟು ಅನಗತ್ಯ ಕೆಲಸಗಳನ್ನು ಮಾಡುವುದರಲ್ಲಿ ಬಿಜೆಪಿ ನಾಯಕರು ಆಸಕ್ತಿ ವಹಿಸುತ್ತಿದ್ದಾರೆ ಎಂದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್