ಟೆಹ್ರಾನ್, ಫೆ.7: ರಾಷ್ಟ್ರದ ಆರ್ಥವ್ಯವಸ್ಥೆಯ ಅಸಮರ್ಪಕ ಆಡಳಿತ ಸೇರಿದಂತೆ ಹಲವು ಆರೋಪಗಳಿಗೆ ಸಂಬಂಧಿಸಿ ಪ್ರಶ್ನಿಸುವ ಸಲುವಾಗಿ ಅಧ್ಯಕ್ಷ ಮಹ್ಮೂದ್ ಅಹ್ಮದಿನಜಾದ್‌ರಿಗೆ ಇರಾನ್ ಸಂಸತ್ತು ಮಂಗಳವಾರ ಸಮನ್ಸ್ ಜಾರಿಗೊಳಿಸಲು ನಿರ್ಧರಿಸಿದೆ.
1979ರ ಬಳಿಕ ಇರಾನ್‌ನಲ್ಲಿ ಅಧ್ಯಕ್ಷರೋರ್ವರ ವಿರುದ್ಧ ಈ ರೀತಿ ಸಮನ್ಸ್ ಜಾರಿಗೊಳಿಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ.
ಅಹ್ಮದಿನಜಾದ್‌ರನ್ನು ಅಧಿಕಾರಕ್ಕೆ ತಂದಿರುವ ಸಂಸದರೇ ಇತ್ತೀಚಿನ ದಿನಗಳಲ್ಲಿ ಅವರ ವಿರುದ್ಧ ಆರೋಪಗಳನ್ನು ಹೊರಿಸಲಾರಂಭಿಸಿದ್ದಾರೆ.
ಅಧ್ಯಕ್ಷರ ನೀತಿ ನಿರ್ಧಾರಗಳ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಸಂಸದರ ಗುಂಪೊಂದು ಅರ್ಜಿ ಸಲ್ಲಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಮುಂದಿನ ಮಾರ್ಚ್ ಎರಡರಂದು ನಡೆಯಲಿರುವ ಸಂಸದೀಯ ಚುನಾವಣೆ ಹಾಗೂ 2013ರಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗಳ ಮೇಲೂ ಇದು ರಾಜಕೀಯ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...