mail-img print-img

ಗೊಂದಲಕ್ಕೆ ತೆರೆ ಎಳೆದ ಸಿಎಂರಿಂದ ವಿರೋಧಿ ಬಣಕ್ಕೆ ತಿರುಗೇಟು : ‘ಸಂಘ’ಮದಲ್ಲಿ ಸೇರದ ಬಿಎಸ್‌ವೈ

ಶನಿವಾರ - ಜನವರಿ -28-2012

 ಪಟ್ಟ ನೀಡದ ಸಿಟ್ಟೇ ಕಾರಣ

ಹುಬ್ಬಳ್ಳಿ, ಜ.27: ಹುಬ್ಬಳ್ಳಿಯಲ್ಲಿಂದು ನಡೆದ ‘ಹಿಂದೂ ಶಕ್ತಿ ಸಂಗಮ’ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೈರಾಗುವ ಮೂಲಕ ಆರೆಸ್ಸೆಸ್‌ನ ನಾಯಕರ ವಿರುದ್ಧ ತನಗಿರುವ ಅಸಮಾಧಾನವನ್ನು ಬಹಿರಂಗ ಪಡಿಸಿದ್ದಾರೆ. ಇತ್ತೀಚೆಗೆ ಬಿಜೆಪಿಯೊಳಗೆ ಉಂಟಾಗಿದ್ದ ನಾಯಕತ್ವದ ಬಿಕ್ಕಟ್ಟಿನ ವೇಳೆ ಸಂಧಾನ ನಡೆಸಿದ್ದ ಆರೆಸ್ಸೆಸ್ ನಾಯಕರು, ಯಡಿಯೂರಪ್ಪನವರ ವಿರುದ್ಧ ಚಾಟಿ ಬೀಸಿದ್ದು, ಅವರಿಗೆ ಸುಮ್ಮನಿರುವಂತೆ ಸೂಚಿಸಿದ್ದರು. ಇದರಿಂದ ಯಡಿಯೂರಪ್ಪನವರಿಗೆ ಮುಜುಗರದ ಜೊತೆಗೆ ಆಕ್ರೋಶ ಕೂಡಾ ಉಂಟಾಗಿತ್ತು.

ಇಂದು ಹುಬ್ಬಳ್ಳಿಯಲ್ಲಿ ನಡೆದ ಹಿಂದೂ ಶಕ್ತಿ ಸಂಗಮಕ್ಕೆ ಅವರು ಗೈರಾಗಿರುವುದಕ್ಕೆ ಆರೆಸ್ಸೆಸ್ ನಾಯಕರ ವಿರುದ್ಧ ವಿರುವ ಆಕ್ರೋಶವೇ ಕಾರಣ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸದಾನಂದ ಗೌಡ, ಸಚಿವ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಷಿ ಗಣವೇಶದಲ್ಲಿ ಭಾಗವಹಿಸಿದ್ದರೆ, ಸಚಿವ ಸುರೇಶ್ ಕುಮಾರ್ ಜುಬ್ಬಾ ಧರಿಸಿಕೊಂಡು ಭಾಗವಹಿಸಿದ್ದರು. ಯಡಿಯೂರಪ್ಪರ ಬಣದಲ್ಲಿ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್, ಚಂದ್ರಕಾಂತ ಬೆಲ್ಲದ್ ಕೂಡಾ ಭಾಗವಹಿಸಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್