
ಮಂಗಳೂರು, ಜ.28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕಟ್ಟೆಚ್ಚರ ವಹಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.
ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಇಂದು ಬೆಳಗ್ಗೆ ಮಂಗಳೂರಿನ ಮೇರಿಹಿಲ್ಸ್‌ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸಣ್ಣಪುಟ್ಟ ಘಟನೆಗಳನ್ನು ದೊಡ್ಡದು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.
ವಿಧಾನ ಸೌಧದ ಬಳಿಯಿರುವ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿದ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯನವರ ಕ್ರಮವನ್ನು ಸಂವಿಧಾನ ವಿರೋಧಿ ಎಂದು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ವಿಧಾನ ಸಭಾಧ್ಯಕ್ಷರು ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿರುವ ಕುರಿತು ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿ ಬೋಪಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದರು.
ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್‌ಕೆಜಿ ವಿದ್ಯ ...
Click here to post your views ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...
ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...
ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...
ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...
‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...
ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್‌ತೆಂಡೂಲ್ಕರ್‌ಗೆ ಭಾರತ ರತ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...
ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...