mail-img print-img

ಕಾಸರಗೋಡು: ಮನೆ ಕಳ್ಳತನ ಪ್ರಕರಣ; ಓರ್ವನ ಬಂಧನ

ಶನಿವಾರ - ಜನವರಿ -28-2012

ಕಾಸರಗೋಡು, ಜ.28: ಉಪ್ಪಳ ಹಾಗೂ ಮಂಜೇಶ್ವರ ಪರಿಸರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ 5ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಇಂದು ಬೆಳಗ್ಗೆ ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮಂಜೇಶ್ವರದ ಪಾವೂರಿನ ಇಬ್ರಾಹೀಂ (40) ಎಂದು ಗುರುತಿಸಲಾಗಿದೆ. ಈತ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನೆನ್ನಲಾಗಿದೆ.

ಈತ 15 ಮತ್ತು 17 ವರ್ಷದ ಇಬ್ಬರು ಬಾಲಕರನ್ನಿಟ್ಟುಕೊಂಡು ಈ ಕೃತ್ಯಗಳನ್ನು ನಡೆಸುತ್ತಿದ್ದನೆಂದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದ್ದು, 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಬಾಲಕ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇಬ್ರಾಹೀಂನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗುತ್ತಿದೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕಗ್ಗತ್ತಲ ಕೋಣೆಯಲ್ಲಿ ನರಳುತ್ತಿರುವ ಶಿಕ್ಷಣ

ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್‌ಕೆಜಿ ವಿದ್ಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ಭಾರತ-ಅಮೆರಿಕ ದೇಶದ ನೂತನ ವಸಾಹತು

ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...


- ಶ್ರೀ ರಾಮ್, ಬೆಂಗಳೂರು

ಬಿಜೆಪಿಯ ‘ಟೀಮ್ ಬಿ’

ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...


ಜನ ಚಳವಳಿಗೆಲ್ಲ ಹೀಗೇಕಾಗಿವೆ?

ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...


- ಸನತ್‌ ಕುಮಾರ ಬೆಳಗಲಿ

ಮಾನ ಮರ್ಯಾದೆ ಇಲ್ಲದ ಜನರೆಲ್ಲ ಎಲ್ಲಿ ಹೋದರು?

ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...


ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...


- ಜ್ಯೋತಿ ಗುರುಪ್ರಸಾದ್

ಅಂಬೇಡ್ಕರರನ್ನು ಗೌರವಿಸುವಲ್ಲಿ ಹಿಂದೆ ಬಿದ್ದ ಭಾರತ

ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್‌ತೆಂಡೂಲ್ಕರ್‌ಗೆ ಭಾರತ ರತ ...


- ರಘೋತ್ತಮ ಹೊ.ಬ.

ಪಠ್ಯಪುಸ್ತಕಗಳ ಕೇಸರೀಕರಣ ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್

ಪಠ್ಯಪುಸ್ತಕಗಳ ಕೇಸರೀಕರಣ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್