mail-img print-img

ಸಿಂದಗಿ: ಭ್ರಷ್ಟಾಚಾರಕ್ಕೆ ನೊಂದು ವಿದ್ಯಾರ್ಥಿಯ ಆತ್ಮಹತ್ಯೆ

ಶನಿವಾರ - ಜನವರಿ -28-2012

ಸಿಂದಗಿ, ಜ.28: ಬಿಜಾಪುರದ ಸಿಂದಗಿಯ ಕಾಲೇಜು ವಿದ್ಯಾರ್ಥಿಯೋರ್ವ ಭ್ರಷ್ಟಾಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.

ಇಲ್ಲಿನ ಆರ್.ಬಿ.ಪಾಟೀಲ್ ಕಾಲೇಜಿನ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ಶಿವಪುತ್ರ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಈತ ಇಂದು ಬೆಳಗ್ಗೆ ಕಾಲೇಜು ಆವರಣದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈತನ ಮೃತದೇಹದ ಬಳಿ ಡೆತ್‌ನೋಟ್ ಲಭಿಸಿದ್ದು, ಅದರಲ್ಲಿ ದೇಶದ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿದ್ದಾನೆ ಎನ್ನಲಾಗಿದೆ ಹಾಗೂ ಇದರಿಂದ ನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕಗ್ಗತ್ತಲ ಕೋಣೆಯಲ್ಲಿ ನರಳುತ್ತಿರುವ ಶಿಕ್ಷಣ

ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್‌ಕೆಜಿ ವಿದ್ಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ಭಾರತ-ಅಮೆರಿಕ ದೇಶದ ನೂತನ ವಸಾಹತು

ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...


- ಶ್ರೀ ರಾಮ್, ಬೆಂಗಳೂರು

ಬಿಜೆಪಿಯ ‘ಟೀಮ್ ಬಿ’

ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...


ಜನ ಚಳವಳಿಗೆಲ್ಲ ಹೀಗೇಕಾಗಿವೆ?

ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...


- ಸನತ್‌ ಕುಮಾರ ಬೆಳಗಲಿ

ಮಾನ ಮರ್ಯಾದೆ ಇಲ್ಲದ ಜನರೆಲ್ಲ ಎಲ್ಲಿ ಹೋದರು?

ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...


ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...


- ಜ್ಯೋತಿ ಗುರುಪ್ರಸಾದ್

ಅಂಬೇಡ್ಕರರನ್ನು ಗೌರವಿಸುವಲ್ಲಿ ಹಿಂದೆ ಬಿದ್ದ ಭಾರತ

ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್‌ತೆಂಡೂಲ್ಕರ್‌ಗೆ ಭಾರತ ರತ ...


- ರಘೋತ್ತಮ ಹೊ.ಬ.

ಪಠ್ಯಪುಸ್ತಕಗಳ ಕೇಸರೀಕರಣ ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್

ಪಠ್ಯಪುಸ್ತಕಗಳ ಕೇಸರೀಕರಣ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್