ಐಪಿಎಲ್ ರದ್ದತಿಗೆ ಆಗ್ರಹಿಸಿ ಕೀರ್ತಿ ಆಝಾದ್ ಉಪವಾಸ

ಹೊಸದಿಲ್ಲಿ, ಮೇ 20: ಹಲವಾರು ವಿವಾದಗಳಿಂದ ಕೂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಭಾರತದ ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ರವಿವಾರದಿಂದ ಉಪವಾಸ ಮುಷ್ಕರ ಆರಂಭಿಸಿದ್ದಾರೆ. ಬಿಜೆಪಿ ನಾಯಕರೂ ಆಗಿರುವ ಆಝಾದ್, ಫಿರೋಝ್ ಶಾ ಕೋಟ್ಲಾ ಮೈದಾನದ ಹೊರಭಾಗದಲ್ಲಿ ಉಪವಾಸ ಆರಂಭಿಸಿದ್ದಾರೆ.

ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್