ಮಡಿಕೇರಿ, ಮೇ 22: ಮಂಗಳೂರು ವಿಮಾನ ದುರಂತದಲ್ಲಿ ಕೊಡಗಿನ ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ನಾಪೋಕ್ಲು ಬಳಿಯ ಯವಕಪ್ಪಾಡಿ ಗ್ರಾಮದ ಅಪ್ಪಾರಂಡ ಮಂಡಣ್ಣ ಅವರ ಪುತ್ರಿ ಚಿತ್ರಾ (39), ಅವರ ಪತಿ ಜಯರಾಂ(42) ಹಾಗೂ 5 ವರ್ಷದ ಪುತ್ರ ರಾಹುಲ್ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.

ಚಿತ್ರಾರ ಕಳೆದ 12 ವರ್ಷಗಳ ಹಿಂದೆ ಕಂಕನಾಡಿಯ ವೀರನಗರದ ಜಯರಾಂರನ್ನು ವಿವಾಹವಾಗಿದ್ದರು. ದುಬೈಯ ಜಾಹೀರಾತು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಜಯರಾಂ, ಇತ್ತೀಚೆಗೆ ಬೇರೆ ಕಂಪೆನಿಗೆ ವರ್ಗವಾಗಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರಾ ಹಾಗೂ ರಾಹುಲ್‌ನನ್ನು ಸ್ವದೇಶದಲ್ಲಿ ಬಿಟ್ಟು ಹೊಸ ಉದ್ಯೋಗಕ್ಕೆ ಅಗತ್ಯವಾದ ದಾಖಲೆಗಳನ್ನು ಪಡೆದುಕೊಳ್ಳಲು ಭಾರತಕ್ಕೆ ವಿಮಾನದಲ್ಲಿ ಹಿಂದಿರುಗುತ್ತಿದ್ದರು.
ಇಂದು ಮುಂಜಾನೆ ಬಜ್ಪೆ ವಿಮಾನ ನಿಲ್ದಾಣದ ಸಮೀಪ ನಡೆದ ದುರಂತದಲ್ಲಿ ಜಯರಾಂ ಕುಟುಂಬ ಅಂತ್ಯ ಕಂಡಿದೆ. ಮೃತರ ಅಂತ್ಯಕ್ರಿಯೆಯನ್ನು ಮಂಗಳೂರು ಶಿವನಗರದಲ್ಲಿ ನಡೆಸಲಾಗುವುದೆಂದು ಚಿತ್ರಾರ ಕುಟುಂಬದ ಮೂಲಗಳು ತಿಳಿಸಿವೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...